Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:2 - ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಆ ಮಹಿಳೆ, “ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸ್ತ್ರೀಯು ಸರ್ಪಕ್ಕೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:2
4 ತಿಳಿವುಗಳ ಹೋಲಿಕೆ  

ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು