ಆದಿಕಾಂಡ 3:9 - ಕನ್ನಡ ಸತ್ಯವೇದವು C.L. Bible (BSI)9 ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವದೇವರು ಮನುಷ್ಯನನ್ನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು. ಅಧ್ಯಾಯವನ್ನು ನೋಡಿ |