Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:12 - ಕನ್ನಡ ಸತ್ಯವೇದವು C.L. Bible (BSI)

12 ಲೇಯಳ ದಾಸಿ ಆ ಜಿಲ್ಪಳು ಯಕೋಬನಿಗೆ ಇನ್ನೂ ಒಂದು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡುಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜಿಲ್ಪಳು ಮತ್ತೊಬ್ಬ ಮಗನನ್ನು ಹೆತ್ತಳು. ಲೇಯಳು, “ನಾನು ಧನ್ಯಳಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:12
4 ತಿಳಿವುಗಳ ಹೋಲಿಕೆ  

ಲೇಯಳು, “ನನಗೆ ಶುಭವಾಯಿತು,” ಎಂದುಕೊಂಡು ಆ ಮಗುವಿಗೆ ‘ಗಾದ್’ ಎಂದು ಹೆಸರಿಟ್ಟಳು.


ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.


ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:


ಅದರ ಪಾರ್ಶ್ವಗಳು ನಾಡಿನ ಪೂರ್ವಪಶ್ಚಿಮಗಳ ಎಲ್ಲೆಗಳ ತನಕ ಚಾಚಿಕೊಂಡಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು