Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:23 - ಕನ್ನಡ ಸತ್ಯವೇದವು C.L. Bible (BSI)

23 ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23-24 ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:23
7 ತಿಳಿವುಗಳ ಹೋಲಿಕೆ  

ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.


ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.


ಆಕೆ ಪುನಃ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು, ನಾನು ನನ್ನ ಗೆಳತಿಯರೊಡನೆ ಗುಡ್ಡಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು,” ಎಂದಳು. ಅವನು, “ಎರಡು ತಿಂಗಳ ತನಕ ಹೋಗಿ ಬಾ,” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು