Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:39 - ಕನ್ನಡ ಸತ್ಯವೇದವು C.L. Bible (BSI)

39 ಅವು ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿದ್ದರಿಂದ ರೇಖೆ ಚುಕ್ಕೆ ಮಚ್ಚೆಗಳುಳ್ಳ ಮರಿಗಳನ್ನು ಈದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:39
8 ತಿಳಿವುಗಳ ಹೋಲಿಕೆ  

ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


ಅವುಗಳನ್ನು ಆಡುಕುರಿಗಳ ಹಿಂಡು, ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.


ಯಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದೇ ಬೇರ್ಪಡಿಸಿದನು; ಲಾಬಾನನ ಆಡುಕುರಿಗಳ ಮುಖವನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಆ ಕುರಿಗಳ ಕಡೆಗೆ ತಿರುಗಿಸಿದನು.


‘ಚುಕ್ಕೆಯುಳ್ಳವುಗಳನ್ನು ಮಾತ್ರ ನಿನ್ನ ಸಂಬಳಕ್ಕೆ ತೆಗೆದುಕೊ’, ಎಂದು ನಿಮ್ಮ ತಂದೆ ಹೇಳುವಾಗ ಹಿಂಡಿನ ಆಡುಕುರಿಗಳೆಲ್ಲ ಚುಕ್ಕೆಯುಳ್ಳ ಮರಿಗಳನ್ನೇ ಈದುವು. ‘ರೇಖೆಗಳಿರುವುವುಗಳನ್ನು ಮಾತ್ರ ಸಂಬಳಕ್ಕೆ ತೆಗೆದುಕೊ’, ಎಂದು ಹೇಳಿದಾಗ ಆಡುಕುರಿಗಳೆಲ್ಲವು ರೇಖೆಯುಳ್ಳ ಮರಿಗಳನ್ನೇ ಈದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು