ಆದಿಕಾಂಡ 30:42 - ಕನ್ನಡ ಸತ್ಯವೇದವು C.L. Bible (BSI)42 ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ, ಬಲಿಷ್ಠವಾದವುಗಳು ಯಕೋಬನ ಪಾಲಿಗೆ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ ಬಿದ್ದವು, ಬಲಿಷ್ಠವಾದವುಗಳು ಯಾಕೋಬನ ಪಾಲಿಗೆ ಬಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು. ಅಧ್ಯಾಯವನ್ನು ನೋಡಿ |