ಆದಿಕಾಂಡ 30:6 - ಕನ್ನಡ ಸತ್ಯವೇದವು C.L. Bible (BSI)6 ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರಾಹೇಲಳು - ದೇವರು ನನ್ನ ಕಡೆಗೆ ನ್ಯಾಯ ತೀರಿಸಿದ್ದಾನೆ; ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ ಎಂದು ಹೇಳಿ ಅದಕ್ಕೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |