ಆದಿಕಾಂಡ 31:12 - ಕನ್ನಡ ಸತ್ಯವೇದವು C.L. Bible (BSI)12 ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ನನಗೆ - ಲಾಬಾನನು ನಿನ್ನ ವಿಷಯದಲ್ಲಿ ನಡಕೊಂಡ ರೀತಿಯನ್ನು ನಾನು ನೋಡಿದ್ದೇನೆ; ಆದದರಿಂದ ನೀನು ಕಣ್ಣೆತ್ತಿ ನೋಡು; ಕುರಿಗಳ ಮೇಲೆ ಹಾರುವ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ. ಅಧ್ಯಾಯವನ್ನು ನೋಡಿ |