ಆದಿಕಾಂಡ 31:26 - ಕನ್ನಡ ಸತ್ಯವೇದವು C.L. Bible (BSI)26 ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಲಾಬಾನನು ಯಾಕೋಬನಿಗೆ - ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಓಡಿ ಬಂದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ. ಅಧ್ಯಾಯವನ್ನು ನೋಡಿ |