ಆದಿಕಾಂಡ 31:31 - ಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದಕ್ಕೆ ಯಾಕೋಬನು - ನೀನು ನಿನ್ನ ಹೆಣ್ಣುಮಕ್ಕಳನ್ನು ಬಲಾತ್ಕಾರದಿಂದ ತೆಗೆದುಕೊಳ್ಳುವಿ ಎಂದು ಭಯಪಟ್ಟು [ಹೀಗೆ ಹೊರಟು ಬಂದೆನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು. ಅಧ್ಯಾಯವನ್ನು ನೋಡಿ |