ಆದಿಕಾಂಡ 31:45 - ಕನ್ನಡ ಸತ್ಯವೇದವು C.L. Bible (BSI)45 ಆಗ ಯಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ಮಾರಕಸ್ತಂಭವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆಗ ಯಾಕೋಬನು ಕಲ್ಲನ್ನು ತೆಗೆದುಕೊಂಡು ಕಂಬವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |