Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:47 - ಕನ್ನಡ ಸತ್ಯವೇದವು C.L. Bible (BSI)

47 ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ್” ಎಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದೂ ಯಾಕೋಬನು ಗಲೇದ್ ಎಂದೂ ಹೆಸರಿಟ್ಟರು. ಲಾಬಾನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಲಾಬಾನನು ಆ ಸ್ಥಳಕ್ಕೆ ಯಗರ್‌ಸಾಹದೂತ ಎಂದು ಹೆಸರಿಟ್ಟನು. ಆದರೆ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು. ಯಾಕೋಬನು ಗಲೇದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:47
4 ತಿಳಿವುಗಳ ಹೋಲಿಕೆ  

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು.


ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.


ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು