ಆದಿಕಾಂಡ 31:49 - ಕನ್ನಡ ಸತ್ಯವೇದವು C.L. Bible (BSI)49 ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅದಲ್ಲದೆ ಅವನು - ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮುಭಯರನ್ನೂ ನೋಡಿಕೊಳ್ಳುತ್ತಾ ಇರುವನು ಎಂದು ಹೇಳಿದ್ದರಿಂದ ಅದಕ್ಕೆ ವಿುಚ್ಪಾ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ. ಅಧ್ಯಾಯವನ್ನು ನೋಡಿ |