Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:51 - ಕನ್ನಡ ಸತ್ಯವೇದವು C.L. Bible (BSI)

51 ಅವನು ಮತ್ತೆ ಯಕೋಬನಿಗೆ, "ಇಗೋ, ನೋಡು ನನಗೂ ನಿನಗೂ ನಡುವೆ ನಿಂತಿರುವ ಕುಪ್ಪೆ ಮತ್ತು ಸ್ಮಾರಕಸ್ತಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಇದಲ್ಲದೆ ಲಾಬಾನನು ಯಾಕೋಬನಿಗೆ - ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಕಂಬವನ್ನು ನೋಡು, ಈ ಕುಪ್ಪೆಯನ್ನೂ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ನಮ್ಮಿಬ್ಬರ ಮಧ್ಯದಲ್ಲಿ ನಾನಿಟ್ಟಿರುವ ಈ ಕಲ್ಲುಗಳು ಇಲ್ಲಿವೆ; ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಸೂಚಿಸುವ ವಿಶೇಷವಾದ ಕಲ್ಲೂ ಇಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:51
2 ತಿಳಿವುಗಳ ಹೋಲಿಕೆ  

ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.


ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು