Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:8 - ಕನ್ನಡ ಸತ್ಯವೇದವು C.L. Bible (BSI)

8 ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಏಸಾವನು ಒಂದು ಪಾಳೆಯದ ಮೇಲೆ ಬಿದ್ದರೂ ಮತ್ತೊಂದು ಪಾಳೆಯವು ತಪ್ಪಿಸಿಕೊಂಡು ಹೋಗುವದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:8
4 ತಿಳಿವುಗಳ ಹೋಲಿಕೆ  

“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು