ಆದಿಕಾಂಡ 33:3 - ಕನ್ನಡ ಸತ್ಯವೇದವು C.L. Bible (BSI)3 ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನಿಗೆ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬೊಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾಕೋಬನು ತಾನೇ ಮುಂದಾಗಿ ಏಸಾವನ ಬಳಿಗೆ ನಡೆದುಹೋಗುತ್ತಾ ಏಳು ಸಲ ನೆಲದ ತನಕ ಬಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು. ಅಧ್ಯಾಯವನ್ನು ನೋಡಿ |