ಆದಿಕಾಂಡ 33:6 - ಕನ್ನಡ ಸತ್ಯವೇದವು C.L. Bible (BSI)6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |