ಆದಿಕಾಂಡ 34:10 - ಕನ್ನಡ ಸತ್ಯವೇದವು C.L. Bible (BSI)10 ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇಶವೆಲ್ಲಾ ನಿಮ್ಮ ಮುಂದೆ ಅದೆ; ಅದರಲ್ಲಿ ವಾಸಿಸಿ ವ್ಯಾಪಾರಮಾಡಿ ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |