ಆದಿಕಾಂಡ 34:2 - ಕನ್ನಡ ಸತ್ಯವೇದವು C.L. Bible (BSI)2 ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು. ಅಧ್ಯಾಯವನ್ನು ನೋಡಿ |