ಆದಿಕಾಂಡ 34:29 - ಕನ್ನಡ ಸತ್ಯವೇದವು C.L. Bible (BSI)29 ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು. ಅಧ್ಯಾಯವನ್ನು ನೋಡಿ |