ಆದಿಕಾಂಡ 34:31 - ಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?" ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು. ಅಧ್ಯಾಯವನ್ನು ನೋಡಿ |