Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:17 - ಕನ್ನಡ ಸತ್ಯವೇದವು C.L. Bible (BSI)

17 ಆಕೆ ಪ್ರಸವ ವೇದನೆಯಿಂದ ಬಹಳ ಕಷ್ಟಪಡುತ್ತಿದ್ದಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ, ನಿನಗೆ ಇನ್ನೊಬ್ಬ ಮಗ ಹುಟ್ಟಿದ್ದಾನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಕೆ ಹೆರಿಗೆಯ ಬೇನೆಯಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ - ಅಂಜಬೇಡ; ಇನ್ನೊಂದು ಗಂಡು ಮಗುವು ಹುಟ್ಟುವದಲ್ಲಾ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:17
3 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು