Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:20 - ಕನ್ನಡ ಸತ್ಯವೇದವು C.L. Bible (BSI)

20 ಯಕೋಬನು ಆಕೆಯ ಸಮಾಧಿಯ ಮೇಲೆ ಸ್ಮಾರಕಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ ರಾಖೇಲಳ ಸಮಾಧಿಸ್ತಂಭ ಎನಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕೋಬನು ಆಕೆಯ ಸಮಾಧಿಯ ಮೇಲೆ ಕಂಬವನ್ನು ನಿಲ್ಲಿಸಿದನು; ಅದು ಇಂದಿನವರೆಗೂ ರಾಹೇಲಳ ಸಮಾಧಿಸ್ತಂಭವೆನಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:20
5 ತಿಳಿವುಗಳ ಹೋಲಿಕೆ  

ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು.


ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.


ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು