ಆದಿಕಾಂಡ 35:6 - ಕನ್ನಡ ಸತ್ಯವೇದವು C.L. Bible (BSI)6 ಯಕೋಬನೂ ಅವನ ಸಂಗಡವಿದ್ದ ಜನರೆಲ್ಲರೂ ಕಾನಾನ್ ನಾಡಿನಲ್ಲಿದ್ದ ಬೇತೇಲೆಂಬ ಊರಿಗೆ ಬಂದು ಸೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್‍ದೇಶದಲ್ಲಿರುವ ಬೇತೇಲೆಂಬ ಲೂಜಿಗೆ ಮುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು “ಬೇತೇಲ್” ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು. ಅಧ್ಯಾಯವನ್ನು ನೋಡಿ |