ಆದಿಕಾಂಡ 36:14 - ಕನ್ನಡ ಸತ್ಯವೇದವು C.L. Bible (BSI)14 ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು. ಅಧ್ಯಾಯವನ್ನು ನೋಡಿ |