ಆದಿಕಾಂಡ 36:17 - ಕನ್ನಡ ಸತ್ಯವೇದವು C.L. Bible (BSI)17 ಏಸಾವನ ಮಗ ರೆಗೂವೇಲನಿಗೆ ನಹತ, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ನಾಡಿನಲ್ಲಿ ಏಸಾವನ ಹೆಂಡತಿ ಬಾಸೆಮತಳ ಸಂತತಿಯಲ್ಲಿ ಹುಟ್ಟಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರಾಂದರೆ - ನಹತಕುಲಪತಿ, ಜೆರಹಕುಲಪತಿ, ಶಮ್ಮಾಕುಲಪತಿ, ವಿುಜ್ಜಾಕುಲಪತಿ ಇವರೇ. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯೊಳಗೆ ಹುಟ್ಟಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿ |