ಆದಿಕಾಂಡ 36:2 - ಕನ್ನಡ ಸತ್ಯವೇದವು C.L. Bible (BSI)2 ಏಸಾವನು ಕಾನಾನ್ಯರ ಮಹಿಳೆಯರಲ್ಲಿ ಹಿತ್ತಿಯನಾದ ಏಲೋನನ ಮಗಳಾದ ಆದಾಳನ್ನು, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು ಮತ್ತು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡಿದ್ದನು. ಅವರು ಯಾರಾರಂದರೆ - ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ, ಅಧ್ಯಾಯವನ್ನು ನೋಡಿ |