Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:22 - ಕನ್ನಡ ಸತ್ಯವೇದವು C.L. Bible (BSI)

22 ಲೋಟಾನನಿಗೆ ಹೋರಿ ಮತ್ತು ಹೇಮಾಮ್ ಎಂಬ ಮಕ್ಕಳಿದ್ದರು. ತಿಮ್ನಾ ಎಂಬ ತಂಗಿಯೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಟಾನನ ಮಕ್ಕಳು - ಹೋರಿ, ಹೇಮಾಮ್; ಲೋಟಾನನ ತಂಗಿಯು ತಿಮ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:22
3 ತಿಳಿವುಗಳ ಹೋಲಿಕೆ  

ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.


ದೀಶೋನ್, ಏಚೆರ್, ದೀಶಾನ್, ಎಂದು ಅವರನ್ನು ಹೆಸರಿಸಲಾಗಿತ್ತು. ಅವರು ಎದೋಮ್ಯರ ನಾಡಿನಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲನಾಯಕರು.


ಶೋಬಾಲನ ಮಕ್ಕಳು - ಅಲ್ವಾನ್, ಮಾನಹತ್, ಗೇಬಾಲ್,ಶೆಫೋ ಮತ್ತು ಓನಾಮ್ ಎಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು