Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:3 - ಕನ್ನಡ ಸತ್ಯವೇದವು C.L. Bible (BSI)

3 ಇಷ್ಮಾಯೇಲನ ಮಗಳು ಹಾಗು ನೆಬಾಯೋತನ ಸಹೋದರಿ ಬಾಸೆಮತಳನ್ನೂ ಮದುವೆ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಾಹಳ ಮಗಳಾಗಿದ್ದ ಒಹೊಲೀಬಾಮ; ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋದರಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:3
6 ತಿಳಿವುಗಳ ಹೋಲಿಕೆ  

ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.


ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.


ಏಸಾವನು ಕಾನಾನ್ಯರ ಮಹಿಳೆಯರಲ್ಲಿ ಹಿತ್ತಿಯನಾದ ಏಲೋನನ ಮಗಳಾದ ಆದಾಳನ್ನು, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು ಮತ್ತು


ಏಸಾವನಿಗೆ ಆದಾಳು ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.


ಏಸಾವನಿಗೆ ಹೆಂಡತಿ ಆದಾಳಲ್ಲಿ ಮಗ ಎಲೀಫಜನು ಹುಟ್ಟಿದನು; ಹೆಂಡತಿ ಬಾಸೆಮತಳಲ್ಲಿ ಮಗ ರೆಗೂವೇಲನು ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು