Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:32 - ಕನ್ನಡ ಸತ್ಯವೇದವು C.L. Bible (BSI)

32 ಬೆಯೋರನ ಮಗ ಬಿಲಗನು ಎದೋಮ್ಯರಲ್ಲಿ ಆಳಿದನು, ಅವನ ರಾಜಧಾನಿಯ ಹೆಸರು ದಿನ್ಹಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಬೆಯೋರನ ಮಗನಾದ ಬೆಲಗನು ಎದೋಮ್ಯರಲ್ಲಿ ಆಳಿದನು; ಅವನ ರಾಜಧಾನಿಯ ಹೆಸರು ದಿನ್ಹಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:32
2 ತಿಳಿವುಗಳ ಹೋಲಿಕೆ  

ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.


ಇಸ್ರಯೇಲರಲ್ಲಿ ಅರಸರೇ ಇರಲಿಲ್ಲದ ಕಾಲದಲ್ಲಿ ಎದೋಮ್ ದೇಶವನ್ನು ಆಳಿದ ಅರಸರು. ಬೆಯೋರನ ಮಗ ಬೆಳನು; ದಿನ್ಹಾಬಾ ಇವನ ರಾಜಧಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು