ಆದಿಕಾಂಡ 36:37 - ಕನ್ನಡ ಸತ್ಯವೇದವು C.L. Bible (BSI)37 ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿನ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತೂರಿನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿ |