ಆದಿಕಾಂಡ 36:39 - ಕನ್ನಡ ಸತ್ಯವೇದವು C.L. Bible (BSI)39 ಅಕ್ಬೋರನ ಮಗ ಬಾಳ್ಹಾನಾನನು ಸತ್ತಾದನಂತರ ಹದದನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು, ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೀದಳ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು; ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿ |