Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:5 - ಕನ್ನಡ ಸತ್ಯವೇದವು C.L. Bible (BSI)

5 ಒಹೊಲೀಬಾಮಳು ಯೊಗೂಷನನ್ನು, ಯಳಾಮನನ್ನು ಹಾಗು ಕೋರಹನನ್ನು ಹೆತ್ತಳು. ಇವರೆಲ್ಲರು ಏಸಾವನು ಕಾನಾನ್ ನಾಡಿನಲ್ಲಿ ಇದ್ದಾಗ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:5
6 ತಿಳಿವುಗಳ ಹೋಲಿಕೆ  

ಏಸಾವನಿಗೆ ಆದಾಳು ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.


ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣು ಮಕ್ಕಳನ್ನೂ ತನ್ನ ಮನೆಗೆ ಸೇರಿದ ಎಲ್ಲರನ್ನೂ, ತನಗಿದ್ದ ಪಶುಪ್ರಾಣಿಗಳನ್ನೂ ಕಾನಾನ್ ನಾಡಿನಲ್ಲಿ ತಾನು ಸಂಪಾದಿಸಿದ್ದ ಆಸ್ತಿಪಾಸ್ತಿ ಎಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮ ಯಕೋಬನ ಬಳಿಯಿಂದ ಹೊರನಾಡಿಗೆ ಹೊರಟುಹೋದನು.


ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು.


ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು.


ಏಸಾವನ ಮಕ್ಕಳು - ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್, ಹಾಗೂ ಕೋರಹ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು