ಆದಿಕಾಂಡ 36:9 - ಕನ್ನಡ ಸತ್ಯವೇದವು C.L. Bible (BSI)9 ಸೇಯೀರ್ ಮಲೆನಾಡಿನಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಾವಳಿ ಹೀಗಿದೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಸ್ಥರ ಚರಿತ್ರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ: ಅಧ್ಯಾಯವನ್ನು ನೋಡಿ |