Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:23 - ಕನ್ನಡ ಸತ್ಯವೇದವು C.L. Bible (BSI)

23 ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:23
8 ತಿಳಿವುಗಳ ಹೋಲಿಕೆ  

ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು.


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.


ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II


ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು.


ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.


(ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು