ಆದಿಕಾಂಡ 37:30 - ಕನ್ನಡ ಸತ್ಯವೇದವು C.L. Bible (BSI)30 ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತನ್ನ ಬಟ್ಟೆಗಳನ್ನು ಹರಿದುಕೊಂಡು ತನ್ನ ತಮ್ಮಂದಿರ ಬಳಿಗೆ ಬಂದು - ಆ ಹುಡುಗನು ಇಲ್ಲವಲ್ಲಾ; ಅಯ್ಯೋ, ನಾನೆಲ್ಲಿಗೆ ಹೋಗಲಿ ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು. ಅಧ್ಯಾಯವನ್ನು ನೋಡಿ |