ಆದಿಕಾಂಡ 38:1 - ಕನ್ನಡ ಸತ್ಯವೇದವು C.L. Bible (BSI)1 ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿ |