Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:27 - ಕನ್ನಡ ಸತ್ಯವೇದವು C.L. Bible (BSI)

27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಜವಳಿ ಮಕ್ಕಳಿರುವುದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಮಕ್ಕಳಿರುವದು ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:27
2 ತಿಳಿವುಗಳ ಹೋಲಿಕೆ  

ದಿನ ತುಂಬಿದಾಗ ರೆಬೆಕ್ಕಳು ಅವಳಿ ಮಕ್ಕಳನ್ನು ಹೆತ್ತಳು.


ಆಕೆ ಹೆರುವಾಗ ಒಂದು ಮಗು ಕೈಚಾಚಿತು. ಸೂಲಗಿತ್ತಿ, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು