Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:3 - ಕನ್ನಡ ಸತ್ಯವೇದವು C.L. Bible (BSI)

3 ಆಕೆ ಯೆಹೂದನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಏರ’ ಎಂದು ಹೆಸರಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು; ಅದಕ್ಕೆ ಅವನು ಏರನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:3
3 ತಿಳಿವುಗಳ ಹೋಲಿಕೆ  

ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.


ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.


ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು