ಆದಿಕಾಂಡ 38:30 - ಕನ್ನಡ ಸತ್ಯವೇದವು C.L. Bible (BSI)30 ತರುವಾಯ ಕೈಗೆ ಕೆಂಪುನೂಲು ಕಟ್ಟಿಸಿಕೊಂಡ ಕೂಸು ಹುಟ್ಟಿತು. ಅದಕ್ಕೆ ‘ಜೆರಹ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹುಟ್ಟಿತು; ಅದಕ್ಕೆ ಜೆರಹ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |