Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:8 - ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಳಿಕ ಯೆಹೂದನು ಓನಾನನಿಗೆ - ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:8
7 ತಿಳಿವುಗಳ ಹೋಲಿಕೆ  

ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?


“ಅತ್ತಿಗೆ ನಾದಿನಿಯರನ್ನು ಸಂಭೋಗಿಸಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರು.


ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು