ಆದಿಕಾಂಡ 39:11 - ಕನ್ನಡ ಸತ್ಯವೇದವು C.L. Bible (BSI)11 ಇಂತಿರಲು, ಒಂದು ದಿನ ಜೋಸೆಫನು ತನ್ನ ಕೆಲಸದ ಮೇಲೆ ಬಂದಾಗ ಮನೆಯ ಸೇವಕರಾರೂ ಒಳಗೆ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡುಕೊಂಡು “ಹಾಸಿಗೆಗೆ ಬಾ,” ಎಂದು ಕರೆದಳು. ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯವರಲ್ಲಿ ಯಾರೂ ಒಳಗೆ ಇಲ್ಲದಿರುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |