ಆದಿಕಾಂಡ 39:19 - ಕನ್ನಡ ಸತ್ಯವೇದವು C.L. Bible (BSI)19 “ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿನ್ನ ಸೇವಕನು ಈ ಮೇರೆಗೆ ನನಗೆ ಮಾಡಿದನೆಂಬದಾಗಿ ಆಕೆ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿ ಬಹಳ ಸಿಟ್ಟುಗೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೋಸೇಫನ ಧಣಿಯು ತನ್ನ ಹೆಂಡತಿಯ ಮಾತು ಕೇಳಿ ತುಂಬ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು. ಅಧ್ಯಾಯವನ್ನು ನೋಡಿ |