ಆದಿಕಾಂಡ 39:8 - ಕನ್ನಡ ಸತ್ಯವೇದವು C.L. Bible (BSI)8 ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಅಧ್ಯಾಯವನ್ನು ನೋಡಿ |