ಆದಿಕಾಂಡ 4:18 - ಕನ್ನಡ ಸತ್ಯವೇದವು C.L. Bible (BSI)18 ಹನೋಕನಿಗೆ ಈರಾದನು ಹುಟ್ಟಿದನು. ಈರಾದನಿಗೆ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಗೆ ಮೆತೂಷಾಯೇಲನು, ಮೆತೂಷಾಯೇಲನಿಗೆ ಲೆಮೆಕನು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈರಾದನು ಮೆಹೂಯಾಯೇಲನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು. ಮೆತೂಷಾಯೇಲನು ಲೆಮೆಕನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು. ಅಧ್ಯಾಯವನ್ನು ನೋಡಿ |