ಆದಿಕಾಂಡ 4:23 - ಕನ್ನಡ ಸತ್ಯವೇದವು C.L. Bible (BSI)23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು - ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಗೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವದನ್ನು ಕೇಳಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು. ಅಧ್ಯಾಯವನ್ನು ನೋಡಿ |