ಆದಿಕಾಂಡ 4:24 - ಕನ್ನಡ ಸತ್ಯವೇದವು C.L. Bible (BSI)24 ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವದಾದರೆ ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದರೆ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.” ಅಧ್ಯಾಯವನ್ನು ನೋಡಿ |