Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:17 - ಕನ್ನಡ ಸತ್ಯವೇದವು C.L. Bible (BSI)

17 ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೇಲಣ ಪುಟ್ಟಿಯಲ್ಲಿ ಫರೋಹನಿಗೋಸ್ಕರ ನಾನಾ ವಿಧವಾದ ಭಕ್ಷ್ಯಗಳು ಇದ್ದವು; ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿನ್ನುತ್ತಿದ್ದವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:17
4 ತಿಳಿವುಗಳ ಹೋಲಿಕೆ  

ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ.


ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.


ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು.


ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು