ಆದಿಕಾಂಡ 41:11 - ಕನ್ನಡ ಸತ್ಯವೇದವು C.L. Bible (BSI)11 ಒಬ್ಬೊಬ್ಬನ ಕನಸಿಗೂ ಬೇರೆಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿ |