ಆದಿಕಾಂಡ 41:2 - ಕನ್ನಡ ಸತ್ಯವೇದವು C.L. Bible (BSI)2 ಆಗ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಆ ನದಿಯೊಳಗಿಂದ ಬಂದು ಜೊಂಡು ಹುಲ್ಲಿನಲ್ಲಿ ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನದಿಯೊಳಗಿಂದ ಬಂದು ಆಪುಹುಲ್ಲಿನಲ್ಲಿ ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಅಧ್ಯಾಯವನ್ನು ನೋಡಿ |